ಸುತ್ತಲು ಕವಿಯುವ ಕತ್ತಲೆಯೊಳಗೆ
ಪ್ರೀತಿಯ ಹಣತೆಯ ಹಚ್ಚೋಣ
ಬಿರುಗಾಳಿಗೆ ಹೊಯ್ದಾಡುವ ಹಡಗನು
ಎಚ್ಚರದಲಿ ಮುನ್ನಡೆಸೋಣ
ಕಲುಷಿತವಾದೀ ನದಿಜಲಗಳಿಗೆ
ಮುಂಗಾರಿನ ಮಳೆಯಾಗೋಣ
ಬರಡಾಗಿರುವೀ ಕಾಡುಮೇಡುಗಳ
ವಸಂತವಾಗುತ ಮುಟ್ಟೋಣ
ಬಿದ್ದುದನ್ನು ಮೇಲೆಬ್ಬಿಸಿ ನಿಲ್ಲಿಸಿ
ಹೊಸಭರವಸೆಗಳ ಕಟ್ಟೋಣ
ಮನುಜರ ನಡುವಣ ಅಡ್ಡಗೋಡೆಗಳ
ಕೆಡವುತ ಸೇತುವೆಯಾಗೋಣ
ಮತಗಳೆಲ್ಲವೂ ಪಥಗಳು ಎನ್ನುವ
ಹೊಸ ಎಚ್ಚರದಲಿ ಬದುಕೋಣ
ಭಯ ಸಂಶಯದೊಳು ಸಂದಿದ ಕಣ್ಣೊಳು
ನಾಳಿನ ಕನಸನು ಬೆಳೆಯೋಣ
Download this song
ಪ್ರೀತಿಯ ಹಣತೆಯ ಹಚ್ಚೋಣ
ಬಿರುಗಾಳಿಗೆ ಹೊಯ್ದಾಡುವ ಹಡಗನು
ಎಚ್ಚರದಲಿ ಮುನ್ನಡೆಸೋಣ
ಕಲುಷಿತವಾದೀ ನದಿಜಲಗಳಿಗೆ
ಮುಂಗಾರಿನ ಮಳೆಯಾಗೋಣ
ಬರಡಾಗಿರುವೀ ಕಾಡುಮೇಡುಗಳ
ವಸಂತವಾಗುತ ಮುಟ್ಟೋಣ
ಬಿದ್ದುದನ್ನು ಮೇಲೆಬ್ಬಿಸಿ ನಿಲ್ಲಿಸಿ
ಹೊಸಭರವಸೆಗಳ ಕಟ್ಟೋಣ
ಮನುಜರ ನಡುವಣ ಅಡ್ಡಗೋಡೆಗಳ
ಕೆಡವುತ ಸೇತುವೆಯಾಗೋಣ
ಮತಗಳೆಲ್ಲವೂ ಪಥಗಳು ಎನ್ನುವ
ಹೊಸ ಎಚ್ಚರದಲಿ ಬದುಕೋಣ
ಭಯ ಸಂಶಯದೊಳು ಸಂದಿದ ಕಣ್ಣೊಳು
ನಾಳಿನ ಕನಸನು ಬೆಳೆಯೋಣ
Download this song
Who's Composition is this song and is it available in mp3 format?
ReplyDeleteಸುತ್ತಲು ಕವಿಯುವ ಕತ್ತಲೆಯೊಳಗೆ
Shri G S Shivarudrappa
DeleteIt is available in mp3
Chennaveera Kanavi
ReplyDeleteCheck cassette/cd named "Geeta Sampada" compiled by late GV Athri
poet dr.g s shivarudrappa
Deleteಸುತ್ತಲು ಕವಿಯುವ ಕತ್ತಲೆಯೊಳಗೆ
ReplyDeleteಪ್ರೀತಿಯ ಹಣತೆಯ ಹಚ್ಚೋಣ ಎದು ಯವಾ ಕ್ರಿಯಾಪದ